Wednesday, August 10, 2022

Latest Posts

ಇಂದು ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ?

ಹೊಸದಿಗಂತ ವರದಿ, ಶಿವಮೊಗ್ಗ:

ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿರುವ ಮಧು ಬಂಗಾರಪ್ಪ ಇಂದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ.

ಗುರುವಾರ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಿವಾಸಕ್ಕೆ ಧಾವಿಸಲಿರುವ ಮಧು ಬಂಗಾರಪ್ಪ ವಿದ್ಯುಕ್ತವಾಗಿ ಕೈ ಹಿಡಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಹಲ ದಿನಗಳಿಂದ ಅವರು ಕಾಂಗ್ರೆಸ್ ಸೇರುವ ಸುದ್ದಿ ಹರಿದಾಡುತ್ತಿತ್ತಾದರೂ ಮುಹೂರ್ತ‌ ನಿಗದಿಯಾಗಿರಲಿಲ್ಲ. ಮಧುಬಂಗಾರಪ್ಪ ಅವರ ಸೇರ್ಪಡೆ ಮಲೆನಾಡು, ಕರಾವಳಿ‌ ಕರ್ನಾಟಕ ಭಾಗಗಳಲ್ಲಿ ‘ಕೈ’ಗೆ ಶಕ್ತಿ ತುಂಬುವ ನಿರೀಕ್ಷೆ ಕಾಂಗ್ರೆಸ್ ವಲಯದಲ್ಲಿ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss