ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ.
ಆದರೆ ಕುಮಾರ್ ಬಂಗಾರಪ್ಪ ಸೋಲು ಅನುಭವಿಸಿದ್ದಾರೆ. ಸೊರಬದಲ್ಲಿ ಸತತ 7 ಬಾರಿ ಶಾಸಕರಾಗಿ ಎಸ್. ಬಂಗಾರಪ್ಪ ಮೆರೆದಿದ್ದರು. ಮಾಜಿ ಮುಖ್ಯಮಂತ್ರಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿಂದು ಬಂಗಾರಪ್ಪರವರ ಮಕ್ಕಳಿಬ್ಬರ ಕಲಹ ನಡೆಯುತ್ತಿದೆ.