ಮಧು ಬಂಗಾರಪ್ಪ ಜನ್ಮದಿನ: ಪೌರಕಾರ್ಮಿಕರು, ಸರ್ಕಾರಿ ಶಾಲಾ ಪುಟಾಣಿಗಳಿಗೆ ಫ್ರೀ ಫ್ಲೈಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮದಿನದಂದು ಇತರರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ, ತಮ್ಮ ಜನ್ಮದಿನದಂದು ಪೌರಕಾರ್ಮಿಕರು ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಮಾಡಿಸಿದ್ದಾರೆ. ಸೊರಬ ಕ್ಷೇತ್ರದ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರು ಹಾಗೂ ಶಾಲಾ ಮಕ್ಕಳಿಗೆ ವಿಮಾನಯಾನ ಮಾಡಿಸಿ ಖುಷಿಪಟ್ಟಿದ್ದಾರೆ. ಪ್ರತಿನಿತ್ಯ ತಮ್ಮ ಕಾಯಕದ ಮೂಲಕ ನಗರವನ್ನ ಸ್ವಚ್ಛ ಮಾಡಲು ಶ್ರಮಿಸುವ 36 ಜನ ಪೌರಕಾರ್ಮಿಕರನ್ನ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಉಚಿತವಾಗಿ ವಿಮಾನಯಾನ ಮಾಡಿಸಿದ್ದಾರೆ. ಶಿವಮೊಗ್ಗ … Continue reading ಮಧು ಬಂಗಾರಪ್ಪ ಜನ್ಮದಿನ: ಪೌರಕಾರ್ಮಿಕರು, ಸರ್ಕಾರಿ ಶಾಲಾ ಪುಟಾಣಿಗಳಿಗೆ ಫ್ರೀ ಫ್ಲೈಟ್‌