spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಧ್ಯಪ್ರದೇಶ: ಕೋವಿಡ್ ಭೀತಿ ನಡುವೆಯೂ 1-5 ತರಗತಿ ಆರಂಭ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬರೋಬ್ಬರಿ 17 ತಿಂಗಳ ನಂತರ ಮಧ್ಯಪ್ರದೇಶ ಸರ್ಕಾರ 1-5  ತರಗತಿಗಳನ್ನು ಭೌತಿಕವಾಗಿ ಆರಂಭಿಸಲು ನಿರ್ಧರಿಸಿದೆ.
ಸೆ.20 ರಿಂದ ತರಗತಿಗಳು ಶೇ.50ರಷ್ಟು ಹಾಜರಾತಿಯೊಂದಿಗೆ ಆರಂಭವಾಗಲಿವೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಶಾಲೆ ಆರಂಭಿಸುವುದರ ಜೊತೆಗೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಬಯಸದಿದ್ದರೆ ಆನ್‌ಲೈನ್ ತರಗತಿ ಮುಂದುವರಿಸಬಹುದಾಗಿದೆ. ಎಲ್ಲಾ ಶಾಲಾ ಸಿಬ್ಬಂದಿಗೆ ಲಸಿಕೆ ಕಡ್ಡಾಯವಾಗಿದ್ದು, ಬೆಂಚು, ಕ್ಲಾಸ್‌ರೂಂ ದಿನವೂ ಸ್ಯಾನಿಟೈಸ್ ಮಾಡಬೇಕಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss