Friday, December 8, 2023

Latest Posts

ಮಧ್ಯಪ್ರದೇಶ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (BJP) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ.
ವಿವಿಧ ಕ್ಷೇತ್ರಗಲ್ಲಿ ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಐದು ಸಂಸತ್ ಸದಸ್ಯರು ಸೇರಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯ ರಾಜಕೀಯಕ್ಕೆ ಧುಮುಕಲು ನಿರ್ಧರಿಸಿದ್ದಾರೆ.


ಪ್ರಸ್ತುತ ಜಬಲ್ಪುರ ಪಶ್ಚಿಮ ಸಂಸದೀಯ ಕ್ಷೇತ್ರವನ್ನ ಪ್ರತಿನಿಧಿಸುತ್ತಿರುವ ರಾಕೇಶ್ ಸಿಂಗ್ ಎರಡನೇ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.


ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!