ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎಸ್‌ಯುವಿ-ಟ್ರ್ಯಾಕ್ಟರ್ ನಡುವೆ ಡಿಕ್ಕಿ, ಐವರ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಐವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದವರಿದ್ದ ಎಸ್‌ಯುವಿ ವಾಹನ, ಸೋಯಾಬೀನ್ ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ತವಾ ನದಿ ಸೇತುವೆ ಸಮೀಪದ ಅಂಚಲ್ಖೇಡ ಬಳಿ ಬೆಳಗಿನ ಜಾವ ಈ ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, … Continue reading ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎಸ್‌ಯುವಿ-ಟ್ರ್ಯಾಕ್ಟರ್ ನಡುವೆ ಡಿಕ್ಕಿ, ಐವರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed