spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, December 8, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸ್ವೀಡನ್‌ ನ ಪ್ರಥಮ ಮಹಿಳಾ ಪ್ರಧಾನಿಯಾಗಿ ಮ್ಯಾಗ್ಡಲೀನಾ ಆಂಡರ್ಸನ್

- Advertisement -Nitte

ಹೊಸ ದಿಗಂತ ಡಿಟಿಟಲ್‌ ಡೆಸ್ಕ್:‌

ಸ್ವೀಡಿಷ್ ಸಂಸತ್ತು ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಪ್ರಧಾನಿಯನ್ನು ನೇಮಕವಾಗಿದೆ.
ಸ್ವೀಡನ್‌ ಸಂಸತ್ತು ರಿಕ್ಸ್‌ಡಾಗ್ ಬುಧವಾರ ಸ್ವೀಡನ್‌ನ ಸೋಶಿಯಲ್ ಡೆಮಾಕ್ರಟಿಕ್ ಲೇಬರ್ ಪಾರ್ಟಿಯ ನಾಯಕಿ, ಹಣಕಾಸು ಸಚಿವೆ ಮ್ಯಾಗ್ಡಲೀನಾ ಆಂಡರ್ಸನ್ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದೆ.
ಸ್ವೀಡನ್‌ನ ಸಂಸತ್ತು ರಿಕ್ಸ್‌ಡಾಗ್ 349 ಸದಸ್ಯ ಬಲ ಹೊಂದಿದ್ದು, ಆಂಡರ್ಸನ್ ಅವರ ಉಮೇದುವಾರಿಕೆ ಪರವಾಗಿ 117 ಮತ ಚಲಾವಣೆಯಾದರೆ, 174 ಮಂದಿ ವಿರುದ್ಧವಾಗಿ ಮತ ಚಲಾಯಿಸಿದರು ಮತ್ತು 57 ಸದಸ್ಯರು ಗೈರುಹಾಜರಾಗಿದ್ದರು.
ಡೆಮಾಕ್ರಟಿಕ್ ಲೇಬರ್ ಪಕ್ಷದ ನಾಯಕ, ಪ್ರಧಾನಿ ಸ್ಟೀಫನ್ ಲೋಫ್ವೆನ್ ಈ ವರ್ಷಾರಂಭದಲ್ಲಿ ತಮ್ಮ ಸ್ಥಾನ ತ್ಯಜಿಸಿದ್ದರು. ಇದೀಗ ಅವರ ಸ್ಥಾನಕ್ಕೆ ಆಂಡರ್ಸನ್ ಅವರನ್ನು ಆಯ್ಕೆಮಾಡಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss