Wednesday, July 6, 2022

Latest Posts

ನೆಟ್ಟಿಗರ ಮನಗೆಲ್ಲುತ್ತಿರುವ ತೆಲಂಗಾಣದ ನವೀಕೃತ ಮಂದಿರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ತೆಲಂಗಾಣದ ಯಾದಗಿರಿಪಲ್ಲಿಯಲ್ಲಿರುವ ಲಕ್ಷ್ಮೀ ನರಸಿಂಹ ಸ್ವಾಮಿ ಮಂದಿರವನ್ನು ಅಲ್ಲಿನ ಸರ್ಕಾರ ನವೀಕೃತಗೊಳಿಸಿದೆ.
ಈ ಬಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ತೆಲಂಗಾಣ ಸಚಿವ ಕೆ.ಟಿ.ರಾಮರಾವ್, ನವೀಕೃತವಾಗಿರುವ ಭವ್ಯವಾದ ಯಾದಾದ್ರಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನವನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು ಎಂದಿದ್ದಾರೆ. ಇದನ್ನು ಭಾರತೀಯ ಪ್ರವಾಸಿ ತಾಣವಾಗಿಸುವ ದೃಷ್ಟಿಯಿಂದ ಶ್ರಮಿಸಿದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರಿಗೆ ಧನ್ಯವಾದ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss