ಉತ್ತರಾಖಂಡದ ಪಿಥೋರಗಢದಲ್ಲಿ ಭೂಕಂಪ: 3.5 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಮುಂಜಾನೆ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಬೆಳಗ್ಗೆ 5.01ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಈವರೆಗೆ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!