ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಪುಣ್ಯಸ್ನಾನ ಮಾಡಿದ್ದಾರೆ.
ಇಂದು ಬೆಂಗಳೂರಿನಿಂದ ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಗಂಗಾ ನದಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಪುಣ್ಯಸ್ನಾನ ಮಾಡಿದರು.
ಇಂತಹವರು ಸ್ನಾನದಿಂದ ಪವಿತ್ರರಾಗಲು ಸಾಧ್ಯವೇ. ಹೆಚ್ಚಿನ ರಾಜಕಾರಣಿಗಳ ಕೈಗಳಲ್ಲಿ ರಕ್ತ ಜಿನುಗುತ್ವತಿರುವುದು ಕಟು ಸತ್ಯ