ಮಹಾಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮೊದಲ ಮೂವಿ ಶೂಟಿಂಗ್ ಪೂರ್ಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮಣಿ ಸರಗಳನ್ನು ಮಾರುತ್ತಿದ್ದ ವೇಳೆ ಮೊನಾಲಿಸಾ ಭೋಸ್ಲೆ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಇದಾದ ಬಳಿಕ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಕೂಡ ಬಂದಿತ್ತು. ನೋಡನೋಡುತ್ತಿದ್ದಂತೆಯೇ ಅವರು ಹೀರೋಯಿನ್ ಆಗಿಬಿಟ್ಟರು. ಈಗ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ಮೊನಾಲಿಸಾ ನಟಿಸುತ್ತಿದ್ದು, ಈ ಚಿತ್ರಕ್ಕೆ ಸನೋಜ್ ಮಿಶ್ರಾ ಅವರು ನಿರ್ದೇಶನ … Continue reading ಮಹಾಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮೊದಲ ಮೂವಿ ಶೂಟಿಂಗ್ ಪೂರ್ಣ!