ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾ ಕುಂಭಮೇಳದಲ್ಲಿ ಇಂದು ಕರ್ನಾಟಕ ಮಾಜಿ ಸಚಿವ ಬಿ ಶ್ರೀರಾಮುಲು ಹಾಗೂ ಅವರ ಪತ್ನಿ ಭಾಗ್ಯಲಕ್ಷ್ಮೀ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಕಳೆದ ಎರಡು ವಾರಗಳಿಂದ ಸುದ್ದಿಯಲ್ಲಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಇಂದು ತಮ್ಮ ಪತ್ನಿ ಭಾಗ್ಯಲಕ್ಷ್ಮೀ ಜೊತೆಗೂಡಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರು.