ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಮನೆಗೆ ಮಹಾಲಕ್ಷ್ಮಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ದೆವಿಶಾ ಶೆಟ್ಟಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಆಟಗಾರ ಸೂರ್ಯ ಕುಮಾರ್ ಯಾದವ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಪತ್ನಿ ದೇವಿಶಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಖುಷಿ ಹಂಚಿಕೊಂಡ ಸೂರ್ಯಕುಮಾರ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಗುವಿನ ಪುಟ್ಟ ಕೈಯನ್ನು ಹಿಡಿದಿರುವ ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ನಗು, ಸಂಭ್ರಮ ಮತ್ತು ಕನಸುಗಳೊಂದಿಗೆ ನಮ್ಮ ಪುಟ್ಟ ಮಗಳನ್ನು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕ್ರಿಕೆಟ್ ಲೋಕದ ಗಣ್ಯರು, ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. … Continue reading ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಮನೆಗೆ ಮಹಾಲಕ್ಷ್ಮಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ ದೆವಿಶಾ ಶೆಟ್ಟಿ!
Copy and paste this URL into your WordPress site to embed
Copy and paste this code into your site to embed