Thursday, June 1, 2023

Latest Posts

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಚುನಾವಣೆ ಹಿನ್ನೆಲೆ ಉಡುಪಿಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ,ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.
ಈ ವೇಳೆ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!