ಅಂತಾರಾಷ್ಟ್ರೀಯ ವಿಮಾನಗಳ ಸ್ಥಳಾಂತರಕ್ಕೆ ಮಹಾರಾಷ್ಟ್ರ ಸಿಎಂ ವಿರೋಧ: ಮುಂಬೈ ಏರ್‌ಪೋರ್ಟ್‌ನಲ್ಲೇ ಹಾರಾಟ ಮುಂದುವರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೆಲವು ವಿದೇಶಿ ವಿಮಾನಗಳ ಸಂಚಾರವನ್ನು ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ವರ್ಗಾಯಿಸುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮುಂದಿನ ಬೇಸಿಗೆ ವೇಳಾಪಟ್ಟಿಯಿಂದ ವಿಮಾನಗಳನ್ನು ಸ್ಥಳಾಂತರಿಸುವ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಮುಂಬೈ ಮತ್ತು ನವಿ ಮುಂಬೈ … Continue reading ಅಂತಾರಾಷ್ಟ್ರೀಯ ವಿಮಾನಗಳ ಸ್ಥಳಾಂತರಕ್ಕೆ ಮಹಾರಾಷ್ಟ್ರ ಸಿಎಂ ವಿರೋಧ: ಮುಂಬೈ ಏರ್‌ಪೋರ್ಟ್‌ನಲ್ಲೇ ಹಾರಾಟ ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed