ನಕಲಿ ಪನೀರ್‌ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಬ್ರೇಕ್: ಉತ್ಪಾದನೆ, ಮಾರಾಟ ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಿರುವ ಮಹಾರಾಷ್ಟ್ರ ಸರ್ಕಾರ, ನಕಲಿ ಅಥವಾ ಹಾಲಿನಿಂದ ತಯಾರಿಸದ ಅನಲಾಗ್ (Analogue) ಪನೀರ್ ಉತ್ಪಾದನೆ ಮತ್ತು ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006ರ ಅಡಿಯಲ್ಲಿ ಈ ಕ್ರಮ ಜಾರಿಗೆ ಬಂದಿದ್ದು, ನಿಯಮ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಅನಲಾಗ್ ಪನೀರ್‌ಗೆ ರಾಜ್ಯವ್ಯಾಪಿ ನಿಷೇಧ ಹೊಸ ಆದೇಶದ ಪ್ರಕಾರ, ಅನಲಾಗ್ … Continue reading ನಕಲಿ ಪನೀರ್‌ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಬ್ರೇಕ್: ಉತ್ಪಾದನೆ, ಮಾರಾಟ ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ