ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹಗೊಳಿಸುವ ಅರ್ಜಿ ವಜಾಗೊಳಿಸಿದ ಮಹಾರಾಷ್ಟ್ರ ಸ್ಪೀಕರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಜಿತ್ ಪವಾರ್ (Ajit Pawar) ಅವರ ಬಣಕ್ಕೆ ಸೇರಿದ ಶಾಸಕರನ್ನು ಅನರ್ಹಗೊಳಿಸುವ ಅರ್ಜಿಯನ್ನುಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ಗುರುವಾರ
ವಜಾಗೊಳಿಸಿದ್ದಾರೆ.

ಜೊತೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಎರಡು ಬಣಗಳು ಪರಸ್ಪರರ ವಿರುದ್ಧ ಸಲ್ಲಿಸಿದ ಅನರ್ಹತೆ ಅರ್ಜಿಗಳ ಕುರಿತು ತೀರ್ಪು ನೀಡುವಾಗ ನರ್ವೇಕರ್, ರಾಜ್ಯ ವಿಧಾನಸಭೆಯಲ್ಲಿ ಶರದ್ ಪವಾರ್ ಬಣವನ್ನು ಗಣನೀಯವಾಗಿ ಮೀರಿಸಿದೆ ಎಂದು ತೀರ್ಪು ನೀಡಿದ್ದಾರೆ.

ಎನ್‌ಸಿಪಿಯೊಳಗೆ ಅಜಿತ್ ಪವಾರ್ ಬಣಕ್ಕೆ ಹೆಚ್ಚಿನ ಬಹುಮತವಿದೆ ಎಂದು ನಾನು ಭಾವಿಸುತ್ತೇನೆ ಎಂದು ಸ್ಪೀಕರ್ ರಾಹುಲ್ ನರ್ವೇಕರ್ ಗುರುವಾರ ತೀರ್ಪು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!