February 1, 2026
Sunday, February 1, 2026
spot_img

📊 | ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ ಮಾಡಿದ್ದಾರೆ.

ಖಾದಿ ಕೈಮಗ್ಗ ವಲಯವನ್ನು ತರಬೇತಿ, ಕೌಶಲ್ಯ, ಉತ್ಪಾದನೆ ಮತ್ತು ಗುಣಮಟ್ಟದ ಪರಿಶೀಲನೆಗಳೊಂದಿಗೆ ಉತ್ತೇಜಿಸಲು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಸೀತಾರಾಮನ್ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !