ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ವಿಗ್ರಹ ಧ್ವಂಸ: ವಿಧ್ವಂಸಕ ಕೃತ್ಯ ವಿರುದ್ಧ ಗುಡುಗಿದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದ ಮೆಲ್ಬರ್ನ್‌ ನಲ್ಲಿ ಮಹಾತ್ಮ ಗಾಂಧಿಜೀಯವರ ಕಂಚಿನ ಪುತ್ಥಳಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿದ್ದು, ಭಾರತ ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಈ ಕುರಿತು X ಖಾತೆಯಲ್ಲಿ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್‌ ಜೈಸ್ವಾಲ್‌ ಪೋಸ್ಟ್ ಮಾಡಿದ್ದು , ‘ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿರುವ ರೋವಿಲ್ಲಾ ಪ್ರದೇಶದಲ್ಲಿನ ಭಾರತೀಯ ಸಮುದಾಯದ ಸೆಂಟರ್‌ ಬಳಿ ಇದ್ದ ಮಹಾತ್ಮ ಗಾಂಧಿಜೀಯವರ ಕಂಚಿನ ಪುತ್ಥಳಿಯನ್ನು ಅಪರಿಚಿತರು ಧ್ವಂಸಗೊಳಿಸಿ, ತೆಗೆದು ಹಾಕಿರುವ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. … Continue reading ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ವಿಗ್ರಹ ಧ್ವಂಸ: ವಿಧ್ವಂಸಕ ಕೃತ್ಯ ವಿರುದ್ಧ ಗುಡುಗಿದ ಭಾರತ!