ಮಹುವಾ ಮೊಯಿತ್ರಾ ಅರ್ಜಿ ವಿಚಾರಣೆ: ಜ.3ಕ್ಕೆ ಮುಂದೂಡಿದ ಸುಪ್ರೀಂ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಿಂದ ಉಚ್ಛಾಟಿತ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿರುವ ಮನವಿ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಈ ಪ್ರಕರಣಕ್ಕೆ ಸಂಬಂಧಿಸಿ ಜ.3ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.
ಪ್ರಶ್ನೆಗಳಿಗಾಗಿ ಹಣ ಪ್ರಕರಣಕ್ಕೆ ಸಂಬಂಧಿಸಿ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು. ಇದೀಗ ವಿಚಾರಣೆಯನ್ನು ಮೂಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!