ಜನರ ವಿಶ್ವಾಸ ಉಳಿಸಿಕೊಳ್ಳೋದು ದೊಡ್ಡ ಜವಾಬ್ದಾರಿ: ‘ಜನನಾಯಗನ್’ ಗೆ ಶುಭ ಹಾರೈಸಿದ ಶಿವಣ್ಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ದೊಡ್ಡ ಇತಿಹಾಸ ಬರೆದಿದೆ. ಚಿತ್ರರಂಗದಿಂದ ರಾಜಕೀಯಕ್ಕೆ ಕಾಲಿಟ್ಟ ಮೊದಲ ಪ್ರಯತ್ನದಲ್ಲೇ ಈ ಮಟ್ಟದ ಯಶಸ್ಸು ಕಂಡಿರುವುದು ಎಲ್ಲರ ಗಮನ ಸೆಳೆಯುತ್ತಿದೆ. ಈ ಭರ್ಜರಿ ಗೆಲುವಿಗೆ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. ಕಠಿಣ ಟೀಕೆಗಳ ನಡುವೆಯೂ ಶಾಂತವಾಗಿ ಕೆಲಸದ ಮೇಲೆ ನಂಬಿಕೆ ಇಟ್ಟು ಮುಂದುವರಿದುದು … Continue reading ಜನರ ವಿಶ್ವಾಸ ಉಳಿಸಿಕೊಳ್ಳೋದು ದೊಡ್ಡ ಜವಾಬ್ದಾರಿ: ‘ಜನನಾಯಗನ್’ ಗೆ ಶುಭ ಹಾರೈಸಿದ ಶಿವಣ್ಣ
Copy and paste this URL into your WordPress site to embed
Copy and paste this code into your site to embed