ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗೆ ಭಾರೀ ಹೊಡೆತ: 18 ಲಕ್ಷ ರೂ. ಮೌಲ್ಯದ ಶಸ್ತ್ರಾಸ್ತ್ರ, ಚಿನ್ನ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳ ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳು, ನಗದು ಮತ್ತು ಚಿನ್ನ ಪತ್ತೆಯಾಗಿದೆ. ಶರಣಾದ ನಕ್ಸಲರು ನೀಡಿದ ಮಾಹಿತಿಯ ಆಧಾರದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಬರ್ಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ತೋರಮಾ ಗ್ರಾಮದ ದಟ್ಟ ಅರಣ್ಯದಲ್ಲಿ ಭೂಗತವಾಗಿ ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ. ₹18 ಲಕ್ಷ ಮೌಲ್ಯದ ವಸ್ತು ವಶ ಕಾರ್ಯಾಚರಣೆಯಲ್ಲಿ ಸುಮಾರು ₹18 … Continue reading ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗೆ ಭಾರೀ ಹೊಡೆತ: 18 ಲಕ್ಷ ರೂ. ಮೌಲ್ಯದ ಶಸ್ತ್ರಾಸ್ತ್ರ, ಚಿನ್ನ ವಶ