SSLC, PUC ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಎರಡೇ ಮುಖ್ಯ ಪರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯಲ್ಲಿ ಈ ವರ್ಷ ಮಹತ್ವದ ಬದಲಾವಣೆ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮೂರು ಮುಖ್ಯ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಶೈಕ್ಷಣಿಕ ವರ್ಷದಿಂದ ಮುಖ್ಯ ಪರೀಕ್ಷೆಗಳ ಸಂಖ್ಯೆಯನ್ನು ಎರಡಕ್ಕೆ ಸೀಮಿತಗೊಳಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪರೀಕ್ಷಾ ವೇಳಾಪಟ್ಟಿ, ಮುಂದಿನ ತರಗತಿಗಳ ಪ್ರವೇಶ ಪ್ರಕ್ರಿಯೆ ಹಾಗೂ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಮೂರು ಪರೀಕ್ಷೆ … Continue reading SSLC, PUC ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಎರಡೇ ಮುಖ್ಯ ಪರೀಕ್ಷೆ