DRI ಭರ್ಜರಿ ಕಾರ್ಯಾಚರಣೆ: 8.64 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಜಪ್ತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ–ಮ್ಯಾನ್ಮಾರ್ ಗಡಿಯ ಮೂಲಕ ವಿದೇಶಿ ಸಿಗರೇಟ್‌ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಜಾಲದ ವಿರುದ್ಧ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಮಹತ್ವದ ಕಾರ್ಯಾಚರಣೆ ನಡೆಸಿದೆ. ಮಿಜೋರಾಂನಲ್ಲಿ ನಡೆಸಿದ ದಾಳಿಯಲ್ಲಿ 8.64 ಕೋಟಿ ಮೌಲ್ಯದ 43.2 ಲಕ್ಷ ವಿದೇಶಿ ಸಿಗರೇಟ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸರಕನ್ನು ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಐಜ್ವಾಲ್‌ನತ್ತ ದೊಡ್ಡ ಪ್ರಮಾಣದ ವಿದೇಶಿ ಸಿಗರೇಟ್‌ಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ … Continue reading DRI ಭರ್ಜರಿ ಕಾರ್ಯಾಚರಣೆ: 8.64 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಜಪ್ತಿ
Copy and paste this URL into your WordPress site to embed
Copy and paste this code into your site to embed