ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.07 ಕೋಟಿ ರೂ. ಮೌಲ್ಯದ 537 ಮೊಬೈಲ್‌ಗಳು ಜಪ್ತಿ

ಹೊಸದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮೊಬೈಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 1.07,40,000 ರೂ. ಮೌಲ್ಯದ 537 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿಯಾದ ಮೊಬೈಲ್‌ಗಳನ್ನು ಸಂತ್ರಸ್ಥರಿಗೆ ಮರಳಿ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಮೊಬೈಲ್ ಫೋನ್ ಸಾರ್ವಜನಿಕರ ದೈನಂದಿನ ಜೀವನದಲ್ಲಿ ಅತ್ಯಂತ ಅಗತ್ಯ ಸಾಧನವಾಗಿದೆ. ಮೊಬೈಲ್ ಕಳ್ಳತನದ ಕುರಿತು ಸಾರ್ವಜನಿಕರಿಂದ ಪ್ರತಿದಿನ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗುತ್ತಿವೆ. ಈ ದೂರುಗಳ ಆಧಾರದ ಮೇಲೆ ಪೊಲೀಸ್ … Continue reading ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.07 ಕೋಟಿ ರೂ. ಮೌಲ್ಯದ 537 ಮೊಬೈಲ್‌ಗಳು ಜಪ್ತಿ