ರಾಜ್ಯದಲ್ಲಿ ಭರ್ಜರಿ ಕಾರ್ಯಾಚರಣೆ: ಸಿಎಂ ಡಿ.ಕೆ.ಶಿವಕುಮಾರ್ ಆದೇಶದ ಬೆನ್ನಲ್ಲೇ 800 ಬಾಲಕಾರ್ಮಿಕರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಬುಡಸಮೇತ ಕಿತ್ತೊಗೆಯಲು ಕರ್ನಾಟಕ ಸರ್ಕಾರ ಮತ್ತು ಖಾಕಿ ಪಡೆ ಭರ್ಜರಿ ಕಾರ್ಯಾಚರಣೆಗೆ ಇಳಿದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ರಾಜ್ಯ ಪೊಲೀಸರು ಹಮ್ಮಿಕೊಂಡಿದ್ದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ 800 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಸೆ. 12ರವರೆಗೆ ನಡೆದ ಈ ಬೃಹತ್ ಆಪರೇಷನ್‌ನಲ್ಲಿ ರಾಜ್ಯದ ಒಟ್ಟು 962 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಹೋಟೆಲ್‌ಗಳು, ಗ್ಯಾರೇಜ್‌ಗಳು ಹಾಗೂ ಕಾರ್ಖಾನೆಗಳು ಸೇರಿದಂತೆ ಒಟ್ಟು 16,951 ಅನುಮಾನಾಸ್ಪದ ಸ್ಥಳಗಳ ಮೇಲೆ … Continue reading ರಾಜ್ಯದಲ್ಲಿ ಭರ್ಜರಿ ಕಾರ್ಯಾಚರಣೆ: ಸಿಎಂ ಡಿ.ಕೆ.ಶಿವಕುಮಾರ್ ಆದೇಶದ ಬೆನ್ನಲ್ಲೇ 800 ಬಾಲಕಾರ್ಮಿಕರ ರಕ್ಷಣೆ