ಅಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ: 41 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರ ಅಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, 41 ಐಎಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಿನ್ನೆಯಷ್ಟೇ 17 ಐಎಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇಂದು 41 ಐಎಎಸ್‌ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!