ಇಂಗ್ಲೆಂಡ್ ತಂಡದಲ್ಲಿ ಮೇಜರ್ ಸರ್ಜರಿ: ಟೆಸ್ಟ್ ಕೋಚ್ ಹುದ್ದೆಯಿಂದ ಬ್ರೆಂಡನ್ ಮೆಕಲಂ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕೆಲವೇ ದಿನಗಳಲ್ಲಿ ಇಂಗ್ಲೆಂಡ್ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಬ್ರೆಂಡನ್ ಮೆಕಲಂ ಅವರನ್ನು ಬಿಡುಗಡೆ ಮಾಡಲಾಗಿದ್ದು, ಅವರು ಸೀಮಿತ ಓವರ್‌ಗಳ ತಂಡದ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ. ಟೆಸ್ಟ್ ಕೋಚ್ ಸ್ಥಾನದಿಂದ ಬದಲಾವಣೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಟೆಸ್ಟ್ ತಂಡದ ಕೋಚಿಂಗ್ ವಿಭಾಗದಲ್ಲಿ ಬದಲಾವಣೆ ಮಾಡಿದೆ. ಬ್ರೆಂಡನ್ ಮೆಕಲಂ ಇನ್ನು ಮುಂದೆ ಟೆಸ್ಟ್ ತಂಡದ ಜವಾಬ್ದಾರಿಯಲ್ಲಿ … Continue reading ಇಂಗ್ಲೆಂಡ್ ತಂಡದಲ್ಲಿ ಮೇಜರ್ ಸರ್ಜರಿ: ಟೆಸ್ಟ್ ಕೋಚ್ ಹುದ್ದೆಯಿಂದ ಬ್ರೆಂಡನ್ ಮೆಕಲಂ ಔಟ್