ಪಾವಗಡದಲ್ಲಿ ಪ್ರಸಾದ ತಂದಿಟ್ಟ ಮಹಾ ಆಪತ್ತು: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!
ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರಿನ ಪಾವಗಡ ತಾಲೂಕಿನ ಗ್ರಾಮವೊಂದರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದ ಬಳಿಕ ಭಕ್ತರಿಗೆ ವಿತರಿಸಲಾಗಿದ್ದ ಅನ್ನಪ್ರಸಾದ ಸೇವಿಸಿದ 40 ಜನ ಅಸ್ವಸ್ಥಗೊಂಡಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲಾಗಿದೆ. ಧಿಡೀರ್ ಕಾಣಿಸಿಕೊಂಡ ಲಕ್ಷಣಗಳು: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಮನೆಗೆ ಮರಳಿದ್ದ ಭಕ್ತರಿಗೆ ತಡರಾತ್ರಿಯಿಂದ ತೀವ್ರವಾದ ಹೊಟ್ಟೆನೋವು, ವಾಂತಿ, ತಲೆಸುತ್ತು ಮತ್ತು ಭೇದಿಯ ಲಕ್ಷಣಗಳು ಕಾಣಿಸಿಕೊಂಡಿವೆ. ಅಸ್ವಸ್ಥಗೊಂಡ 40ಕ್ಕೂ ಹೆಚ್ಚು ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಚಿಕ್ಕ ಮಕ್ಕಳೇ ಇದ್ದಾರೆ. ಎಲ್ಲರನ್ನೂ … Continue reading ಪಾವಗಡದಲ್ಲಿ ಪ್ರಸಾದ ತಂದಿಟ್ಟ ಮಹಾ ಆಪತ್ತು: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!
Copy and paste this URL into your WordPress site to embed
Copy and paste this code into your site to embed