ಕಾಂಗ್ರೆಸ್‌ಗೆ ಬಹುಮತ, ಡೌಟೇ ಇಲ್ಲ: ಯತೀಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ಗಂಟೆಗಳಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ.

ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದು, ಯಾವ ಅನುಮಾನವೂ ಬೇಡ, ನಾವು ಗೆದ್ದೇ ಗೆಲ್ಲುತ್ತೇವೆ. ಮೈತ್ರಿಯ ಮಾತಿಲ್ಲ, ಸ್ವತಂತ್ರವಾಗಿ ಸರ್ಕಾರ ರಚಿಸುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!