ಪೇಪರ್ ಲೀಕ್‌ಗೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಪರೀಕ್ಷಾ ವ್ಯವಸ್ಥೆ ರೂಪಿಸಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯುವುದು ದೇಶದ ಸಮೂಹ ಜವಾಬ್ದಾರಿಯಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಭದ್ರ ಪರೀಕ್ಷಾ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಅವರು ಒತ್ತಿಹೇಳಿದ್ದಾರೆ. ಪರೀಕ್ಷಾ ವ್ಯವಸ್ಥೆ ಮತ್ತಷ್ಟು ಭದ್ರವಾಗಲಿ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸ ಉಳಿಯುವಂತೆ ಎಲ್ಲರೂ … Continue reading ಪೇಪರ್ ಲೀಕ್‌ಗೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಪರೀಕ್ಷಾ ವ್ಯವಸ್ಥೆ ರೂಪಿಸಿ: ಪ್ರಧಾನಿ ಮೋದಿ