ಮೊದಲು ಕುಕ್ಕರ್ಗೆ ಎಣ್ಣೆ ಸಾಸಿವೆ ಜೀರಿಗೆ ಹಿಂಗ್ ಹಾಕಿ
ನಂತರ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಹಾಕಿ ಬಾಡಿಸಿ, ನಂತರ ನಿಮ್ಮ ಆಯ್ಕೆಯ ತರಕಾರಿಗಳನ್ನು ಹಾಕಿ ಮಿಕ್ಸ್ ಮಾಡಿ
ನಂತರ ಉಪ್ಪು, ಖಾರದಪುಡಿ, ಗರಂ ಮಸಾಲಾ, ಸಾಂಬಾರ್ ಪುಡಿ ಹಾಕಿ
ನಂತರ ತೊಳೆದು ಇಟ್ಟ ಅಕ್ಕಿ ಹಾಗೂ ಬೇಳೆ ಹಾಕಿ
ನಂತರ ಕೊತ್ತಂಬರಿ ಹಾಕಿ ನೀರು ಹಾಕಿ ಕುಕ್ಕರ್ ಮುಚ್ಚಿ ನಾಳ್ಕು ವಿಶಲ್ ಹೊಡೆಸಿದ್ರೆ ಕಿಚಡಿ ರೆಡಿ
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ