ಸಾಮಾಗ್ರಿಗಳು
ಟೊಮ್ಯಾಟೊ
ಈರುಳ್ಳಿ
ಖಾರದಪುಡಿ
ಸಾಂಬಾರ್ ಪುಡಿ
ಬೆಲ್ಲ
ಉಪ್ಪು
ಸಾಂಬಾರ್ ಪುಡಿ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ
ನಂತರ ಈರುಳ್ಳಿ ಟೊಮ್ಯಾಟೊ ಹಾಕಿ ಬಾಡಿಸಿ
ನಂತರ ಅರಿಶಿಣ ಪುಡಿ, ಖಾರದಪುಡಿ, ಬೆಲ್ಲ, ಉಪ್ಪು, ಸಾಂಬಾರ್ ಪುಡಿ ಹಾಕಿ ಮಿಕ್ಸ್ ಮಾಡಿ
ಎಣ್ಣೆ ಬಿಟ್ಟ ನಂತರ ಆಫ್ ಮಾಡಿದ್ರೆ ಗೊಜ್ಜು ರೆಡಿ