ಹಿರಿಯರ ಬದುಕು ಸುಗಮಗೊಳಿಸುವುದು ಸರ್ಕಾರದ ಆದ್ಯತೆ: ಸಂಸದ ಗೋವಿಂದ ಕಾರಜೋಳ
ಹೊಸದಿಗಂತ ವರದಿ ಚಿತ್ರದುರ್ಗ: ದೇಶದ ಹಿರಿಯ ನಾಗರಿಕರನ್ನು ದೇವರಿಗೆ ಸಮಾನವಾಗಿ ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ವಯೋಸಹಜ ದೌರ್ಬಲ್ಯಗಳಿಂದ ಬಳಲುತ್ತಿರುವ ಹಿರಿಯರ ಬದುಕು ಸುಗಮ ಹಾಗೂ ಸ್ವಾಭಿಮಾನದಿಂದ ಕೂಡಿರುವಂತೆ ನೋಡಿಕೊಳ್ಳುವುದು ಮತ್ತು ಅವರಿಗೆ ನೆರವಾಗುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು. ನಗರದ ಎಸ್‌ಎಸ್‌ಕೆಎಸ್ ಸಮುದಾಯ ಭವನದಲ್ಲಿ ಭಾನುವಾರ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಅಲಿಮ್ಕೊ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ … Continue reading ಹಿರಿಯರ ಬದುಕು ಸುಗಮಗೊಳಿಸುವುದು ಸರ್ಕಾರದ ಆದ್ಯತೆ: ಸಂಸದ ಗೋವಿಂದ ಕಾರಜೋಳ
Copy and paste this URL into your WordPress site to embed
Copy and paste this code into your site to embed