ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ, ಮಹಿಳೆಯರ ವೃತ್ತಿಜೀವನಕ್ಕೆ ಹೊಡೆತ: ಸುಪ್ರೀಂ ಕೋರ್ಟ್ ಕಳವಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರಿಗೆ ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ, ಅದು ಮಹಿಳೆಯರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ರಾಜ್ಯಗಳು ಮುಟ್ಟಿನ ರಜೆ ನಿಯಮಗಳನ್ನು ರೂಪಿಸಲು ನಿರ್ದೇಶನ ಕೋರಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ ಅರ್ಜಿಯನ್ನು ಇಂದು(ಮಾರ್ಚ್​13)ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠ , ಖಾಸಗಿ ಕಂಪೆನಿಗಳು ಸ್ವಯಂಪ್ರೇರಿತವಾಗಿ ಮುಟ್ಟಿನ ರಜೆ ನೀಡಿದರೆ, ಅದು ಅತ್ಯುತ್ತಮ ಕ್ರಮವಾಗಬಹುದು. ಆದರೆ ಅದನ್ನು ಕಾನೂನಿನ ಮೂಲಕ … Continue reading ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ, ಮಹಿಳೆಯರ ವೃತ್ತಿಜೀವನಕ್ಕೆ ಹೊಡೆತ: ಸುಪ್ರೀಂ ಕೋರ್ಟ್ ಕಳವಳ