ಮಲಯಾಳಂ ನಟ ಬಾಲ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲಯಾಳಂ ನಟ ಬಾಲ ( Malayalam actor Bala )ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಟ ಬಾಲ ಯಕೃತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಯಲಾಗಿದೆ.
ಯಕೃತ್ತಿನ ಸಮಸ್ಯೆ ಇರುವುದರಿಂದ ಯಕೃತ್ತು ಕಸಿ ಮಾಡಬೇಕೆಂದು ವೈದ್ಯಕೀಯ ಪರೀಕ್ಷೆ ಬಳಿಕ ತಿಳಿದುಬಂದಿದೆ.
ಇತ್ತೀಚೆಗಷ್ಟೇ ʼಶೆಫೀಕ್ಕಿಂತೆ ಸಂತೋಷಂʼ ಎನ್ನುವ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!