October 10, 2026
Saturday, October 10, 2026
spot_img

ಮಲಯಾಳಂ ನಟ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ದೆಹಲಿಯಲ್ಲಿ ನಡೆಯಿತು.

ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ ಮಾಡಿದರು.

ಮೋಹನ್ ಲಾಲ್ ವೇದಿಕೆಯತ್ತ ನಡೆಯುತ್ತಿದ್ದಂತೆ, ಸಭಾಂಗಣವು ಚಪ್ಪಾಳೆಯೊಂದಿಗೆ ಸುರಿಮಳೆಗೈದಿತು.

Must Read