ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ ರಸ್ತೆ ಅಪಘಾತದಲ್ಲಿ ನಿಧನ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ (65) ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗವನ್ನೇ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ಇಂದು ಬೆಳಿಗ್ಗೆ ಸುಮಾರು 6:30ಕ್ಕೆ ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ತಕ್ಷಣವೇ ಅವರನ್ನು ಅಡೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರಿಗೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಅವರ ಪತ್ನಿ ಸುಭಾಶ್ರೀ ಕೂಡ … Continue reading ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ನಾಯರ್ ರಸ್ತೆ ಅಪಘಾತದಲ್ಲಿ ನಿಧನ!
Copy and paste this URL into your WordPress site to embed
Copy and paste this code into your site to embed