CINE | ಒಟಿಟಿಗೆ ಬಂತು ಮಲಯಾಳಂನ ಸೂಪರ್‌ ಹಿಟ್‌ ಸಿನಿಮಾ ʼಮಂಜುಮ್ಮೇಲ್‌ ಬಾಯ್ಸ್‌ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಲಯಾಳಂ ಸಿನಿಮಾ ಮಂಜುಮ್ಮೇಲ್‌ ಬಾಯ್ಸ್‌ ಸೂಪರ್‌ ಹಿಟ್‌ ಆಗಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟ ಆಗಿದೆ.  200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರೋ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ.

ಈ ಸಿನಿಮಾ ಶೀಘ್ರವೇ ಒಟಿಟಿಯಲ್ಲಿ ರಿಲೀಸ್‌ ಆಗಲಿದೆ. ಹೌದು, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನಲ್ಲಿ ಸಿನಿಮಾ ಮೇ ೩ರಂದು ರಿಲೀಸ್‌ ಆಗುವ ಸಾಧ್ಯತೆ ಇದೆ.

Manjummel Boys' Has No Takers For OTT Release Despite Crossing Rs 100 Croresಮಂಜುಮ್ಮೇಲ್ ಬಾಯ್ಸ್’ ಮಲಯಾಳಂ ಸಿನಿಮಾ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಮಾತ್ರ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಹೀಗಾಗಿ ಎಲ್ಲರಿಗೂ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಈಗ ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.  ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮಲಯಾಳಂ ಮಾತ್ರವಲ್ಲ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲೂ ಪ್ರಸಾರ ಆಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!