‘ಮಲೇಷ್ಯಾ ಓಪನ್ ಫೈನಲ್’ಗೆ ‘ಸಾತ್ವಿಕ್-ಚಿರಾಗ್’ ಜೋಡಿ ಲಗ್ಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮಲೇಷ್ಯಾ ಓಪನ್ ಸೂಪರ್ 1000 ಟೂರ್ನಮೆಂಟ್’ನಲ್ಲಿ ಫೈನಲ್ ತಲುಪಿದ್ದಾರೆ.

ಈ ಮೂಲಕ ಮಲೇಷ್ಯಾ ಓಪನ್ ಡಬಲ್ಸ್’ನಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ದಕ್ಷಿಣ ಕೊರಿಯಾದ ಜೋಡಿ ಸೆಮಿಫೈನಲ್ ನಲ್ಲಿ ಕಾಂಗ್ ಮಿನ್ ಹ್ಯುಕ್ ಮತ್ತು ಸಿಯೊ ಸೆಯುಂಗ್ ಅವರನ್ನ 21-18, 22-20 ಅಂತರದಿಂದ ಸೋಲಿಸಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!