ಬ್ರಿಕ್ಸ್ ಶೃಂಗಸಭೆಯ ನಡುವೆಯೇ ರಾಹುಲ್, ಪ್ರಿಯಾಂಕಾ ವಾದ್ರಾರನ್ನು ಭೇಟಿಯಾದ ಮಲೇಷ್ಯಾ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌ ದೆಹಲಿಯಲ್ಲಿ ನಡೆಯುತ್ತಿರುವ 2026ರ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ಭಾನುವಾರದಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ವಿಶೇಷ ಉಪಹಾರ ಸಭೆ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಈ ಆತ್ಮೀಯ ಭೇಟಿಯಲ್ಲಿ ಭಾರತ ಮತ್ತು ಮಲೇಷ್ಯಾ ನಡುವಿನ ಬಾಂಧವ್ಯದ ಕುರಿತು ಮಹತ್ವದ ಚರ್ಚೆಗಳು ನಡೆದಿವೆ. ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಶನಿವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ … Continue reading ಬ್ರಿಕ್ಸ್ ಶೃಂಗಸಭೆಯ ನಡುವೆಯೇ ರಾಹುಲ್, ಪ್ರಿಯಾಂಕಾ ವಾದ್ರಾರನ್ನು ಭೇಟಿಯಾದ ಮಲೇಷ್ಯಾ ಪ್ರಧಾನಿ