ಪಾದಯಾತ್ರೆಗೆ ಚಾಲನೆ ನೀಡಿದ್ದ ಕೈ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೋನಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಯೋಜನೆಗೆ ಆಗ್ರಹಿಸಿ ಮಾಡುತ್ತಿರುವ ಪಾದಯಾತ್ರೆಗೆ ಚಾಲನೆ ನೀಡಿದ್ದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೊರೋನಾ ಲಕ್ಷಣಗಳು ಸೌಮ್ಯವಾಗಿವೆ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇನೆ. ಎರಡೂ ಕೋವಿಡ್ ಲಸಿಕೆ ಕೂಡ ಪಡೆದಿದ್ದೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿ ಎಂದಿದ್ದಾರೆ. ಖರ್ಗೆ ಅವರ ಕಚೇರಿಯಲ್ಲಿ ಮೂವರು ಸಿಬ್ಬಂದಿಗೂ ಸೋಂಕು ತಗುಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!