VIDEO | ಹೆಲಿಕಾಪ್ಟರ್‌ ಒಳಗೆ ಆಯತಪ್ಪಿ ಬಿದ್ದ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಹೆಲಿಕಾಪ್ಟರ್ ಒಳಗೆ ಹೋಗುವಾಗ ಕಾಲು ಜಾರಿ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ.

ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಈ ಘಟನೆ ನಡೆದಿದೆ. ದೀದಿ ದುರ್ಗಾಪುರದಿಂದ ಅಸನ್ಸೋಲ್‌ ತೆರಳಬೇಕಾಗಿತ್ತು. ಹೀಗಾಗಿ ಹೆಲಿಕಾಪ್ಟರ್‌ ಹತ್ತಿ ಒಳಗೆ ಹೋಗಿ ಸೀಟಲ್ಲಿ ಕುಳಿತುಕೊಳ್ಳಲು ನೋಡಿದಾಗ ಆಯತಪ್ಪಿ ಬಿದ್ದಿದ್ದಾರೆ. ಪರಿಣಾಮ ಸಣ್ಣಪುಟ್ಟ ಗಾಯಗಳಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!