ಜೈಲು ಶಿಕ್ಷೆ ಅನುಭವಿಸಿದ್ರೂ ಬುದ್ದಿ ಬಂದಿಲ್ಲ: ಮಹಿಳೆಯ ಹ*ತ್ಯೆ ಮಾಡಿ ರೈಲಿನ ಮುಂದೆ ಹಾರಿ ವ್ಯಕ್ತಿಯ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಸಂಬಂಧಿಕನಾಗಿದ್ದ ವ್ಯಕ್ತಿಯೊಬ್ಬ ಮಹಿಳೆಯನ್ನು ಕೊಂದು ಬಳಿಕ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹಿಳೆಯನ್ನು 50 ವರ್ಷದ ದುರ್ಗಾ ಎಂದು ಗುರುತಿಸಲಾಗಿದ್ದು, ಈ ಕೃತ್ಯ ಎಸಗಿದ ವ್ಯಕ್ತಿಯನ್ನು ಪ್ರೀತಮ್ ಕುಶ್ವಾಹ ಎಂದು ಗುರುತಿಸಲಾಗಿದೆ. ಕುಶ್ವಾಹ ಹಿಂದೆ ತನ್ನ ಮೂವರು ಮಕ್ಕಳನ್ನು ಕೊಂದ ಪ್ರಕರಣದಲ್ಲಿ 18 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದನು. ಬಿಡುಗಡೆಗೊಂಡ ಬಳಿಕ ಕಳೆದ ಒಂದು ವರ್ಷದಿಂದ ದುರ್ಗಾ ಅವರ ಮನೆಯಲ್ಲಿ … Continue reading ಜೈಲು ಶಿಕ್ಷೆ ಅನುಭವಿಸಿದ್ರೂ ಬುದ್ದಿ ಬಂದಿಲ್ಲ: ಮಹಿಳೆಯ ಹ*ತ್ಯೆ ಮಾಡಿ ರೈಲಿನ ಮುಂದೆ ಹಾರಿ ವ್ಯಕ್ತಿಯ ಆತ್ಮಹ*ತ್ಯೆ