ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ: ಯೆಲ್ಲೋ ಲೈನ್ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ಸೋಮವಾರ ಸಂಜೆ ದುರ್ಘಟನೆಯೊಂದು ಸಂಭವಿಸಿದೆ. ಹುಸ್ಕೂರ್ ರೋಡ್ ಮೆಟ್ರೋ ನಿಲ್ದಾಣದ ಸಮೀಪ ವ್ಯಕ್ತಿಯೊಬ್ಬರು ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪರಿಣಾಮ ಕೆಲಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರೈಲು ಬರುತ್ತಿದ್ದಾಗಲೇ ಹಳಿಗೆ ಹಾರಿ ಆತ್ಮಹತ್ಯೆ ಸಂಜೆ ಸುಮಾರು 5.50ರ ವೇಳೆಗೆ ಸುಮಾರು 35 ವರ್ಷದ ವ್ಯಕ್ತಿ ರೈಲು ಸಮೀಪಿಸುತ್ತಿದ್ದ ವೇಳೆ ಏಕಾಏಕಿ ಹಳಿಗೆ ಹಾರಿದ್ದಾನೆ. ಇದನ್ನು ಗಮನಿಸಿದ ಸ್ಟೇಷನ್ ನಿಯಂತ್ರಣ ಕೊಠಡಿ ಸಿಬ್ಬಂದಿ ಕೂಡಲೇ … Continue reading ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ: ಯೆಲ್ಲೋ ಲೈನ್ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ