ಕಾಳಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಹೊಸದಿಗಂತ ವರದಿ ಯಲ್ಲಾಪುರ:

ಯಲ್ಲಾಪುರದ ಕಳಚೆಯ ಕಾಳಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಮುಳುಗಿ ಮೃತಪಟ್ಟಿದ್ದಾರೆ.

ಕಳಚೆಯ ಬಾರೆ ಗ್ರಾಮದ ಪ್ರದೀಪ್ ಕುಣಬಿ(21) ಮೃತರು.  ಕೂಡಲೇ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಸಿಬ್ಬಂದಿ ಗಳು ನೀರಿನಲ್ಲಿ ಮುಳುಗಿದ್ದ ವ್ಯಕ್ತಿಯ ಮೃತ ಶರೀರವನ್ನು ಹೊರ ತೆಗೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!