Tuesday, June 28, 2022

Latest Posts

ಹಳೆ ವೈಷಮ್ಯ ಶಂಕೆ: ವ್ಯಕ್ತಿಯೊಬ್ಬರ ಕುತ್ತಿಗೆ ಸೀಳಿ ಹತ್ಯೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು: 

ವ್ಯಕ್ತಿಯೊಬ್ಬರ ಕುತ್ತಿಗೆಯನ್ನು ಸೀಳಿ ಹತ್ಯೆ ಮಾಡಿರುವ ಘಟನೆ ಬೆಳವಾಡಿ ಸಮೀಪದ ಆದೀಶ್ವರ ಬಡಾವಣೆಯಲ್ಲಿ  ನಡೆದಿದೆ.
ಮಂಡ್ಯದ ಪಾಂಡವಪುರ ತಾಲ್ಲೂಕಿನ ಮೂಲದ ಇಲವಾಲ ನಿವಾಸಿ ರವೀಶ್‌ (35) ಕೊಲೆಯಾದ ವ್ಯಕ್ತಿ.
ಗುರುವಾರ ತಡರಾತ್ರಿ ರವೀಶ್‌ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಲಾಗಿದೆ. ಹಳೆ ವೈಷಮ್ಯವೇ ಹತ್ಯೆ ಕಾರಣ ಎನ್ನಲಾಗುತ್ತಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss