ಕೆಲಸ ಮುಗಿಸಿ ಸೀದ ಮನೆಗೆ ಬರೋದಿಲ್ಲ ಎಂದು ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕ್ಷುಲ್ಲಕ ಕಾರಣದಿಂದಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಪುಷ್ಪ ಮೃತರು. ಆರೋಪಿ ಮಹೇಶ್‌ ತನ್ನ ಪತ್ನಿ ಕೆಲಸ ಮುಗಿಸಿ ನಿತ್ಯವೂ ಲೇಟಾಗಿ ಮನೆಗೆ ಬರುತ್ತಾಳೆ ಎನ್ನುವ ಕಾರಣಕ್ಕೆ ಕೊಲೆ ಮಾಡಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಮೃತ ಪುಷ್ಪ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬರುವ ಹೊತ್ತಿಗೆ ಲೇಟಾಗಿರುತ್ತಿತ್ತು. … Continue reading ಕೆಲಸ ಮುಗಿಸಿ ಸೀದ ಮನೆಗೆ ಬರೋದಿಲ್ಲ ಎಂದು ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ