ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಆರಂಭಿಕ ಹಿನ್ನೆಡೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ