ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರೀಖ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್‌ಗೆ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಸೆಕ್ಷನ್ 121 ಎ, ಸೆಕ್ಷನ್ 122, ಸೆಕ್ಷನ್ 326 ಹಾಗೂ ಯುಎಪಿಎ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 94 ಸಾವಿರ … Continue reading ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರೀಖ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ